Skip to playerSkip to main contentSkip to footer
  • 7 years ago
BJP MLA Madhuswamy requested the assembly to leave the matter without any investigation as the party had already confessed its fault.


ಈ ಪ್ರಕರಣವನ್ನು ದೊಡ್ಡದು ಮಾಡುವುದು ಬೇಡ. ತಪ್ಪಾಗಿದೆ. ನಾವು ಅದನ್ನು ಒಪ್ಪಿಕೊಂಡಿದ್ದೇವೆ. ಪ್ರಕರಣವನ್ನು ಕೈಬಿಡಿ. ಇದರ ಬಗ್ಗೆ ಎಸ್‌ಐಟಿ ತನಿಖೆ ಮಾಡುವುದರಿಂದ ಯಾವುದೇ ಉದ್ದೇಶವನ್ನು ಸಾಧಿಸಿದಂತೆ ಆಗುವುದಿಲ್ಲ ಎಂದು ಬಿಜೆಪಿ ಶಾಸಕ ಮಾಧುಸ್ವಾಮಿ ಹೇಳಿದರು.

Category

🗞
News

Recommended