Lok Sabha Elections 2019 :ಈ ಮೂರು ಕ್ಷೇತ್ರಗಳನ್ನ ಕಾಂಗ್ರೆಸ್ ಬಿಟ್ಟುಕೊಡಲೆಂದು ಜೆಡಿಎಸ್ ಪಟ್ಟು ಹಿಡಿದಿರೋದ್ಯಾಕೆ?

  • 5 years ago
Karnataka Lok Sabha Elections : Why JDS demanding 3 LS seats which Congress has won? JDS has a chance to win in these 3 constituencies - chikkaballapur, Tumkur and Kolar. Out of these JDS had helped Congress win election in Chikkaballapur in 2014 elections. Will Congress give up these seats?

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗೂಡಿ ಬಿಜೆಪಿಯನ್ನು ಎದುರಿಸಲು ಸಜ್ಜಾಗಿರುವ ದೇವೇಗೌಡ-ಕುಮಾರಸ್ವಾಮಿ ನೇತೃತ್ವದ ಜೆಡಿಎಸ್, ಒಂದು ವಿಷಯದಲ್ಲಿ ಹಠಕ್ಕೆ ಬಿದ್ದಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅದೆಂದರೆ, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದ ಕ್ಷೇತ್ರಗಳ ಪೈಕಿ ಮೂರನ್ನು ತನಗೆ ಬಿಟ್ಟುಕೊಡಬೇಕು ಎಂಬುದು. ಹೀಗೆ ಅದು ಕೇಳುತ್ತಿರುವ ಮೂರು ಸೀಟುಗಳೆಂದರೆ ಚಿಕ್ಕಬಳ್ಳಾಪುರ, ತುಮಕೂರು ಹಾಗೂ ಕೋಲಾರ.

Recommended