ಸಿದ್ದರಾಮಯ್ಯ ಸೂಪರ್ ಸಿಎಂ, ಪರಮೇಶ್ವರ್ ಹಾಫ್ ಸಿಎಂ..!

  • 5 years ago
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸೂಪರ್ ಸಿಎಂ ಆಗಿ ಮೆರೆಯುತ್ತಿದ್ದಾರೆ, ಪರಮೇಶ್ವರ್ ಹಾಫ್ ಸಿಎಂ ಆಗಿದ್ದಾರೆ, ಕುಮಾರಸ್ವಾಮಿ ಅವರು ಸಿಎಂ ಆಗಿದ್ದರೂ ಲೆಕ್ಕಕ್ಕಿಲ್ಲದಂತಾಗಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಲೇವಡಿ ಮಾಡಿದ್ದಾರೆ.

Recommended