ಅಗ್ನಿಸಾಕ್ಷಿ' ಧಾರಾವಾಹಿಯ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಮೊನ್ನೆ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುದ್ದಿ ಆಗಿದ್ದರು. ಇದೀಗ ಅದೇ 'ಅಗ್ನಿಸಾಕ್ಷಿ' ಸೀರಿಯಲ್ ನ ಅಖಿಲ್ ಪಾತ್ರಧಾರಿ ರಾಜೇಶ್ ಧ್ರುವ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ.
Wife Shruthi files complaint against 'Agnisakshi' serial Actor Rajesh Dhruva. He is playing Akhil role in that serial.
Be the first to comment