ಅಚ್ಛೇದಿನ್ ಎಲ್ಲಿ? ಎಂದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು | Oneindia Kannada

  • 5 years ago
'ಅಚ್ಛೇದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ? ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಕೇಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಬಿಜೆಪಿ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿದೆ.


Karnataka Former Chief Minister Siddaramaiah in series of tweet asked the Prime Minister of India Narendra Modi Where is Acche Din?. BJP state unit answered for Siddaramaiah questions.

Recommended