lok sabha elections 2019: ಬಿಜೆಪಿಯ 6 ಹಾಲಿ ಸಂಸದರಿಗೆ ಟಿಕೆಟ್ ನೀಡಲು ವಿರೋಧ | Oneindia Kannada

  • 5 years ago
lok sabha elections 2019: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲು ನವದೆಹಲಿಯಲ್ಲಿ ಶುಕ್ರವಾರ ಮಹತ್ವದ ಸಭೆ ನಡೆಯಲಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
At least 6 sitting BJP MPs may be denied tickets for 2019 Lok Sabha Elections. Local leaders opposing to issue ticket to MPs. BJP may announce party candidates soon.

Recommended