ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಉಮೇಶ್ ಜಾಧವ್ ಹಾಗೂ ಮೂವರು ಕಾಂಗ್ರೆಸ್ ಶಾಸಕರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ನೊಟೀಸ್ ಜಾರಿ ಮಾಡಿದ್ದು, ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.
Speaker Ramesh Kumar issued notice to four MLAs including Umesh Jadav who resigns to MLA post recently, but his resignation not yet approved. legislative leader Siddaramaiah gave complaint against these four MLAs, so speaker sent notice.