Skip to playerSkip to main contentSkip to footer
  • 3/11/2019
ಮಂಡ್ಯ ರಾಜಕಾರಣ ಪ್ರತಿ ದಿನ ಹೊಸ-ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಲೇ ಇದೆ. ನಿನ್ನೆ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ರಾಜಕಾರಣಕ್ಕೆ ಎಂಟ್ರಿ ನೀಡಿ ಈ ವರೆಗೆ ಇದ್ದ ಚಿತ್ರಣವನ್ನು ಬದಲಾಯಿಸಿ ಬಿಟ್ಟಿದ್ದಾರೆ. ಕಾಂಗ್ರೆಸ್ ಹಾಗೂ ಕುಮಾರಸ್ವಾಮಿ ಅವರ ವೈಯಕ್ತಿಕ ಒತ್ತಾಯದ ಮೇರೆಗೆ ಮಂಡ್ಯಕ್ಕೆ ತೆರಳಿದ್ದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರು ಸುಮಲತಾ ಬೆನ್ನಿಗೆ ನಿಂತಿದ್ದ ಮಂಡ್ಯ ಸ್ಥಳೀಯ ಕಾಂಗ್ರೆಸ್ ಮುಖಂಡರನ್ನು ತಮ್ಮ ಕಡೆಗೆ ವಾಲಿಸಿಕೊಂಡು ಬಿಟ್ಟಿದ್ದಾರೆ.

DK Shivakumar visited Mandya yesterday and talks to local congress leaders who were extending support to Sumalatha. Many local congress leaders withdraw their support to Sumalatha.

Recommended