Lok Sabha Elections 2019 : ಮಾರ್ಚ್‌ 18ಕ್ಕೆ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ: ಸುಮಲತಾ

  • 5 years ago
ಚುನಾವಣೆ ಕಣದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್‌ ಮುಖಂಡರು ನನ್ನ ಮೇಲೆ ಯಾವುದೇ ರೀತಿಯ ಒತ್ತಡ ಹೇರಿಲ್ಲ ಬದಲಾಗಿ ಕೆಲವರು ಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದು ನಟಿ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.

Sumalatha Ambareesh said i will say my decision about contesting lok sabha elections 2019 from mandya on March 18. She said no bjp people not yet contacted me.

Recommended