Skip to playerSkip to main content
  • 7 years ago
ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಪಕ್ಷ ಪ್ರಧಾನಿ ನರೇಂದ್ರ ಮೋದಿ ಅವರ ತವರು ಕ್ಷೇತ್ರದಿಂದಲೇ ಪ್ರಚಾರವನ್ನು ಆರಂಭಿಸಿದೆ. ಮೊದಲ ಬಾರಿಗೆ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಸಹ ಚುನಾವಣಾ ಪ್ರಚಾರದಲ್ಲಿ ಮೊದಲ ಭಾಷಣ ಮಾಡಲಿದ್ದಾರೆ. ಇದೇ ಸಮಾವೇಶದಲ್ಲಿ ಗುಜರಾತ್ ಪಾಟೇದಾರ್ ಮೀಸಲು ಹೋರಾಟದ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.

Priyanka Gandhi, who has been nominated as Congress Secretary for the first time, she will also speak first time in the election campaign. Gujarat Patitar Reservation leader Hardik Patel will join the Congress in this same convention.

Category

🗞
News
Be the first to comment
Add your comment

Recommended