Lok Sabha Elections 2019 : ಕುಮಾರಸ್ವಾಮಿಗೆ ನಿಖಿಲ್ ಸ್ಪರ್ಧೆಯ ಆತಂಕ, ರಾತ್ರೋ ರಾತ್ರಿ ಜ್ಯೋತಿಷಿ ಮನೆಗೆ ದೌಡು

  • 5 years ago
ನಿಖಿಲ್ ಕುಮಾರಸ್ವಾಮಿ ಈ ಬಾರಿ ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುತ್ತಿರುವುದು ಬಹುತೇಕ ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ರಾತ್ರೋರಾತ್ರಿ ಜ್ಯೋತಿಷಿಗಳ ಮೊರೆ ಹೋಗಿದ್ದಾರೆ.

Chief minister HD kumaraswamy in Hurdle over Mandya Parliament election. So he and Nikhil rushed to astrologer dwarakanath Home.