ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು. ಆದರೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಸಾಧ್ಯವಿಲ್ಲ ಎಂದು ನಾಶ್ನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಮುಖಂಡ ಶರದ್ ಪವಾರ್ ಹೇಳಿದ್ದಾರೆ.
BJP may win most seats, but 2nd term for Narendra Modi unlikely: NCP leader Sharad Pawar
Be the first to comment