Skip to playerSkip to main contentSkip to footer
  • 6 years ago
ಚುನಾವಣೆಗೆ ಇನ್ನು ಕೆಲವೇ ದಿನ ಬಾಕಿ ಉಳಿದಿರುವಾಗ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮ ರಾಜಕೀಯ ಬದ್ಧ ವೈರಿಗಳಾದ ರಾಹುಲ್ ಗಾಂಧಿ ಮತ್ತು ಎಚ್ ಡಿ ಕುಮಾರಸ್ವಾಮಿ ಮುಂತಾದ ವಿಪಕ್ಷ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ. ಬೇರೆ ಬೇರೆ ಕ್ಷೇತ್ರಗಳ ಸೆಲೆಬ್ರಿಟಿಗಳೂ ಸೇರಿದಂತೆ ತಮ್ಮ ರಾಜಕೀಯ ವೈರಿಗಳನ್ನೂ ಟ್ಯಾಗ್ ಮಾಡಿರುವ ಮೋದಿ,ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಮನವಿ ಮಾಡಿದ್ದಾರೆ.

Prime minister Narendra Modi on twitter requested HD Kumaraswamy and Rahul Gandhi to create awareness about importance of voting.

Category

🐳
Animals

Recommended