Skip to playerSkip to main content
  • 7 years ago
ನವದೆಹಲಿಯಲ್ಲಿ ಬುಧವಾರ (ಮಾರ್ಚ್ 13) ನಡೆದ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಟೀಮ್ ಇಂಡಿಯಾ ಸೋತಿದೆ. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಈಗಲೂ ಹೊಗಳಲ್ಪಡುತ್ತಿದ್ದಾರೆ. ಆಸ್ಟ್ರೇಲಿಯಾ ಮುಖ್ಯ ಕೋಚ್ ಜಸ್ಟಿನ್ ಲ್ಯಾಂಗರ್ ಅವರು ಕೊಹ್ಲಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Team India lost the one-day series against Australia on Wednesday (March 13) in New Delhi. But India captain Virat Kohli is still praising. Australia's chief coach Justin Langer has expressed appreciation for Kohli.

Category

🥇
Sports
Be the first to comment
Add your comment

Recommended