Skip to playerSkip to main contentSkip to footer
  • 6 years ago
ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪುತ್ರ ನಿಖಿಲ್ ಕುಮಾರಸ್ವಾಮಿ ಮಂಡ್ಯದ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಸುಮಲತಾ ಅಂಬರೀಶ್ ಅವರು ಮಂಡ್ಯದಿಂದ ಚುನಾವಣಾ ಕಣಕ್ಕಿಳಿಯಲು ಬಯಸಿದ್ದಾರೆ. ಮಾ.18ರಂದು ಅವರು ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ. ಮಂಡ್ಯದ ಕೆಲವು ಅಂಬರೀಶ್ ಅಭಿಮಾನಿಗಳು ಜೆಡಿಎಸ್‌ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದಕ್ಕೆ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Karnataka Chief Minister series of tweets against Former minister and BJP leader S.M. Krishna and Sumalatha wife of late Ambareesh. S.M. Krishna criticized JD(S) for family politics.

Category

🗞
News

Recommended