ಮೈತ್ರಿ ಅಭ್ಯರ್ಥಿ ಗೆಲ್ಲಿಸುವ ಹೊಣೆ ಡಿಕೆ ಶಿವಕುಮಾರ್‌ ಹೆಗಲಿಗೆ! | Oneindia kannada

  • 5 years ago
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಬೇಕು ಎಂದು ಕಾಂಗ್ರೆಸ್-ಜೆಡಿಎಸ್ ಪಣ ತೊಟ್ಟಿವೆ. ಕ್ಷೇತ್ರದ ಚುನಾವಣಾ ಉಸ್ತುವಾರಿಯನ್ನು ಕಾಂಗ್ರೆಸ್‌ನ ಚುನಾವಣಾ ಚಾಣಾಕ್ಯ ಡಿ.ಕೆ.ಶಿವಕುಮಾರ್ ಅವರ ಹೆಗಲಿಗೆ ವಹಿಸಲಾಗಿದೆ.
Water resources minister D.K.Shiva Kumar may appointed as 2019 Lok sabha elections in charge for Shivamogga seat. Shivamogga home town for Karnataka BJP president B.S.Yeddyurappa and his son B.Y.Raghavendra BJP candidate. Madhu Bangarappa JD(S)-Congress candidate in seat.

Recommended