Skip to playerSkip to main content
  • 7 years ago
ಚುನಾವಣೆಯಲ್ಲಿ ಸ್ಪರ್ಧಿಸುವ ನಟರ ಚಲನಚಿತ್ರ ಪ್ರದರ್ಶನಕ್ಕೆ ದೂರದರ್ಶನದಲ್ಲಿ ಮಾತ್ರ ನಿರ್ಬಂಧವಿದೆ ಎಂದು ಮಂಡ್ಯ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸ್ಪಷ್ಟನೆ ನೀಡಲಾಗಿದೆ.


Election commission clarification regarding broadcasting of films on TV actors who are contesting elections.

Category

🗞
News
Be the first to comment
Add your comment

Recommended