Skip to playerSkip to main content
  • 7 years ago
ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್​ ಭರ್ಜರಿ ರೋಡ್​ ಶೋ ನಡೆಸಿ, ನಾಮಪತ್ರ ಸಲ್ಲಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅನೇಕ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭೆಯ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ನಡೆದ ಬೃಹತ್ ಸಮಾವೇಶದ ಇಂಚಿಂಚೂ ಮಾಹಿತಿ ಪಡೆದುಕೊಂಡಿದ್ದಾರೆ.

BJP leader and opposition leader BS Yeddyurappa has received an intense information on the grand conference in the Mandya Lok Sabha constituency.

Category

🗞
News
Be the first to comment
Add your comment

Recommended