Skip to playerSkip to main contentSkip to footer
  • 3/22/2019
ಕರ್ನಾಟಕ ಬಿಜೆಪಿ 2019ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 21 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಬಳ್ಳಾರಿ ಟಿಕೆಟ್ ಹಂಚಿಕೆಯಲ್ಲಿ ಬಿ.ಶ್ರೀರಾಮುಲು ಗೆಲುವು ಸಾಧಿಸಿದ್ದಾರೆ. ಗುರುವಾರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ದೇವೇಂದ್ರಪ್ಪ ಅವರು ಅಭ್ಯರ್ಥಿಯಾಗಿದ್ದಾರೆ. ಮಾಜಿ ಸಚಿವ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ದೇವೇಂದ್ರಪ್ಪ ಅವರ ಪರವಾಗಿದ್ದರು.
Karnataka BJP announced candidates name for 21 seats out of 28. B. Sriramulu win the battle in Ballri. He bats in favor of Devendrappa and he get the ticket.

Category

🗞
News

Recommended