Skip to playerSkip to main contentSkip to footer
  • 4/1/2019
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 125(543) ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ. ಪಶ್ಚಿಮ ಬಂಗಾಳದಲ್ಲಿ ಒಂದು ಸ್ಥಾನ ಗೆಲ್ಲುವುದಕ್ಕೂ ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.
West Bengal chief minister Mamata Banerjee said, BJP will not win more than 125 seats and will not win even a single seat in West Bengal. She was addressing a rally in Andhra Pradesh on Sunday.

Category

🗞
News

Recommended