ಶಾಂತಿ ಪ್ರೀತಿಸುವ ಹಿಂದೂಗಳನ್ನು ಭಯೋತ್ಪಾದಕರು ಎಂದು ಹೇಳಿ, ಹಿಂದೂ ಧರ್ಮ ಪಾಲಕರನ್ನು ಕಾಂಗ್ರೆಸ್ ಅವಮಾನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ. ಸೋಮವಾರ ವಾರ್ಧಾದಲ್ಲಿ ಬಿಜೆಪಿ ಮತ್ತು ಶಿವಸೇನೆಯ ಜಂಟಿ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, 'ಹಿಂದೂ ಭಯೋತ್ಪಾದನೆ' ಪದವನ್ನು ಹುಟ್ಟುಹಾಕಿದ್ದೇ ಕಾಂಗ್ರೆಸ್ ಎಂದು ಮೋದಿ ಕಿಡಿಕಾರಿದರು.
Congress has insulted Hindus : Prime minister Narendra Modi has lambasted Congress in Maharashtra for calling Hindu terrorism and questioning Balakot attack.