Skip to playerSkip to main contentSkip to footer
  • 6 years ago
ಮಂಡ್ಯದಲ್ಲಿ ಹೆಸರಿಗೆ ಪಕ್ಷೇತರ ಅಭ್ಯರ್ಥಿಯಷ್ಟೆ. ಕಾಂಗ್ರೆಸ್, ಬಿಜೆಪಿ, ರೈತ ಸಂಘದ ಜೊತೆ ಟಿವಿ ಮೀಡಿಯಾ ಪಕ್ಷೇತರ ಅಭ್ಯರ್ಥಿ ಬೆಂಬಲಕ್ಕಿದೆ.ಇಷ್ಟೆಲ್ಲಾ ಸೇರಿ ಜೆಡಿಎಸ್ ಮಣಿಸೋದಕ್ಕೆ ಹೊರಟಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.

Category

🗞
News

Recommended