ಮಂಡ್ಯ ಪ್ರಚಾರದಲ್ಲಿ ಜಂಟಿಯಾಗಿ ಭಾಗಿಯಾಗಲಿದ್ದಾರೆ ಸಿದ್ದರಾಮಯ್ಯ ಹಾಗು ಎಚ್ ಡಿ ದೇವೇಗೌಡ

  • 5 years ago
High voltage constituency Mandya will witness H D Deve gowda- Siddaramaiah joint campaign Today.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಸನ್ನಿಹಿತವಾಗುತ್ತಿದೆ. ಮಂಡ್ಯ ದೋಸ್ತಿ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಗಲಿರುಳು ಪ್ರಚಾರದಲ್ಲಿ ತೊಡಗಿದ್ದಾರೆ.

Recommended