Skip to playerSkip to main content
  • 7 years ago
Lok Sabha Elections 2019: Congress President Rahul Gandhi in an interview with The Hindu newspaper said that, he is not confirming the contest of Priyanka Gandhi in Varanasi nor denying anything. 'I will leave you in suspense'.


ಉತ್ತರ ಪ್ರದೇಶದ ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಇದೆ. ಇದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೃಢಪಡಿಸಿಲ್ಲ, ಹಾಗೆಯೇ ನಿರಾಕರಿಸಿಯೂ ಇಲ್ಲ. 'ಸದ್ಯಕ್ಕೆ ನಿಮ್ಮನ್ನು ಸಸ್ಪೆನ್ಸ್‌ನಲ್ಲಿ ಇರಿಸಲಿದ್ದೇನೆ' ಎಂದು ಹೇಳಿದ್ದಾರೆ.

Category

🗞
News
Be the first to comment
Add your comment

Recommended