BJP state president BS Yeddyurappa told, People of Karnataka have clearly decided to root out the unholy and corrupt alliance of JD(S)-Congress. They want BJP says B S Yeddyurappa
"ಜನರು ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಅಪವಿತ್ರ ಮೈತ್ರಿ ಸರ್ಕಾರವನ್ನು ಧಿಕ್ಕರಿಸಿದ್ದಾರೆ. ಅವರಿಗೆ ಬಿಜೆಪಿಯನ್ನು ಅಧಿಕಾರದಲ್ಲಿ ನೋಡುವಾಸೆ. ಅದಕ್ಕೆ ಸಾಕ್ಷಿ ಇಲ್ಲಿದೆ ನೋಡಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Be the first to comment