ಲಖನ್ ಜಾರಕಿಹೊಳಿ ಚುನಾವಣೆಗೆ ಸ್ಪರ್ಧಿಸಿದರೆ ಖುಷಿಪಡುವೆ ಎಂದ ರಮೇಶ್ : Lok Sabha Elections 2019

  • 5 years ago
ತಮ್ಮ ಸಹೋದರ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಲೆಕೆಟ್ಟಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಗೋಗಾಕ್ ನಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಮತಚಲಾಯಿಸಿದ ಗೋಕಾಕ್ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.

Congress rebel leader Ramesh Jarakiholi after casting his vote in Gokak in Belagavi said, his brother and state minister Satish Jarakiholi is mad

Recommended