ಮತ ಚಲಾಯಿಸಿ ಮಾತನಾಡಿದ ಮಧು ಬಂಗಾರಪ್ಪ:Lok Sabha Elections 2019 | Oneindia Kannada

  • 5 years ago
Shivamogga Alliance candidate Madhu Bangarappa cast their vote at Kubaturu with family.In this time he said that people of this constituency want to change.So my win is certain.

ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು, ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿರುವ ನನ್ನ ಗೆಲುವು ಶತ ಸಿದ್ಧ ಎಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Category

🗞
News

Recommended