Congress and BJP candidates announced for the Chincholi assembly by elections 2019. Election will be held on May 19. This election direct fight between minister Priyank Kharge and BJP leader Dr.Umesh Jadhav.
ಚಿಂಚೋಳಿ ಕ್ಷೇತ್ರದ ಉಪ ಚುನಾವಣಾ ಕಣ ಅಂತಿಮಗೊಂಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ, ಈ ಉಪ ಚುನಾವಣೆ ಪ್ರಿಯಾಂಕ್ ಖರ್ಗೆ ಮತ್ತು ಡಾ.ಉಮೇಶ್ ಜಾಧವ್ ನಡುವಿನ ನೇರ ಪೈಪೋಟಿಯಾಗಿದೆ.