Skip to playerSkip to main content
  • 6 years ago
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ, ಫೋಟೋ ಶಾಪ್ ಮಾಡಿದ್ದ ಫೋಟೋವನ್ನು ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯಲು ಪ್ರಯತ್ನಿಸಿದ್ದರು. ಈಗ ಹಾಸ್ಯನಟ ಬುಲೆಟ್ ಪ್ರಕಾಶ್ ಅವರು ರಮ್ಯಾ ಅವರಿಗೆ ಟ್ವೀಟ್ ಮಾಡುವ ಮೂಲಕ ತಿರುಗೇಟು ನೀಡಿದ್ದಾರೆ.

Ramya, the Congress's social networking chief, has tweeted a photo-shaped photo of Prime Minister Narendra Modi. Now comedian Bullet Prakash has tweeted against Ramya.

Category

🗞
News
Be the first to comment
Add your comment

Recommended