Skip to playerSkip to main contentSkip to footer
  • 6 years ago
Lok Sabha Elections 2019: Suspended BSF soldier Tej Bahadur Yadav said that he will contest from Varanasi against Narendra Modi.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಿರುವ ಮಾಜಿ ಸೈನಿಕ ತೇಜ್ ಬಹದ್ದೂರ್ ಯಾದವ್ ಈಗ ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿ. ಅಹಾರದ ಗುಣಮಟ್ಟದ ಬಗ್ಗೆ ದೂರಿ ಅಂತರ್ಜಾಲದಲ್ಲಿ ವಿಡಿಯೋ ಹರಿಬಿಟ್ಟ ಕಾರಣಕ್ಕೆ ಸೇವೆಯಿಂದ ವಜಾಗೊಂಡಿದ್ದ ಬಿಎಸ್‌ಎಪ್ ಸೈನಿಕ, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

Category

🗞
News

Recommended