Varanasi: ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಒಬ್ಬ ರೈತನಿಂದ ಮಾತ್ರ ಸ್ಪರ್ಧೆ

  • 5 years ago
Varanasi: Only One Telangana farmer to contest against PM Modi. Only 1 out of 25 turmeric farmers from Telangana could finally make it to the battlefield since all other nominations from farmers rejected in Varanasi.

ತೆಲಂಗಾಣ ರಾಜ್ಯದ ನಿಜಾಮಬಾದ್ ಲೋಕಸಭಾ ಕ್ಷೇತ್ರದಂತೆ ವಾರಣಾಸಿಯಲ್ಲೂ ರೈತರು ಚುನಾವಣೆ ಕಣಕ್ಕಿಳಿದಿದ್ದಾರೆ. ಆದರೆ, ಅಧಿಕ ಸಂಖ್ಯೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿಲ್ಲ. ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ 100ಕ್ಕೂ ಅಧಿಕ ರೈತರು, ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಬಂದಿತ್ತು.

Recommended