ಇಡೀ ದೇಶದ ಗಮನ ಸೆಳೆದ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲೋದು 'ಸುಮಲತಾ' ಎಂದು ದೇವರು ಹೇಳಿದ್ದಾನೆ! ಇಂಥದೊಂದು ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬರೋಬ್ಬರಿ ಎರಡು ಸಾವಿರಕ್ಕೂ ಹೆಚ್ಚು ಜನ ಇದನ್ನು ಶೇರ್ ಮಾಡಿದ್ದಾರೆ. 1.2 ಸಾವಿರ ಜನ ಇದನ್ನು ಲೈಕ್ ಮಾಡಿದ್ದಾರೆ.
Children in Mandya playing the game in which they are predicting Sumalatha Ambareesh who is an independent candidate from Mandya will win Lok Sabha elections 2019, against Nikhil Kumaraswamy, JDS candidate

Category
🗞
News