ಎಚ್ ಡಿ ದೇವೇಗೌಡ ಕುಟುಂಬದ ವಿರುದ್ಧ ಸೇಡು ತೀರಿಸಿಕೊಂಡ್ರಾ ಸಿದ್ದರಾಮಯ್ಯ

  • 5 years ago
Former Chief Minister Siddaramaiah may happy after Deve Gowda family members defeat in Lok Sabha polls 2019. H.D.Deve Gowda lost in Tumkur and Nikhil Kumaraswamy lost in Mandya Lok Sabha seat.
ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಕೇವಲ 1 ಸ್ಥಾನದಲ್ಲಿ ಜಯಗಳಿಸುವ ಮೂಲಕ ಕಳಪೆ ಸಾಧನೆ ಮಾಡದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್ ವಿರುದ್ಧ ತಮಗಿದ್ದ ಸೇಡನ್ನು ತೀರಿಸಿಕೊಂಡರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ?

Recommended