ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನಕ್ಕೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‌ಗೆ ಆಹ್ವಾನ ನೀಡದಿರಲು ಭಾರತ ನಿರ್ಧರಿಸಿದೆ. 2014ರಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸುವಾಗ ಸಾರ್ಕ್ ದೇಶಗಳ ಮುಖ್ಯಸ್ಥರನ್ನು ಆಹ್ವಾನಿಸಿದ್ದರು. ಹೀಗಾಗಿ ಪಾಕಿಸ್ತಾನದ ಅಂದಿನ ಪ್ರಧಾನಿ ನವಾಜ್ ಷರೀಫ್ ಕೂಡ ಪ್ರಮಾಣವಚನಕ್ಕೆ ಆಗಮಿಸಿದ್ದರು. ಈ ಭೇಟಿ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು.
In a big snub to Pakistan, the Government of India did not extend an invitation to Imran Khan for Prime Minister Narendra Modi's swearing-in ceremony on May 30 (Thursday).
In a big snub to Pakistan, the Government of India did not extend an invitation to Imran Khan for Prime Minister Narendra Modi's swearing-in ceremony on May 30 (Thursday).
Category
🗞
News