Do you want to remove all your recent searches?

All recent searches will be deleted

Watch fullscreen

ಬೆಂಗಳೂರಲ್ಲಿ ಜಿ ಪರಮೇಶ್ವರ್ ರಿಂದ ಡಾ ಪಾರ್ವತಮ್ಮ ರಾಜ್ ಕುಮಾರ್ ರ ಕಂಚಿನ ಪ್ರತಿಮೆ ಲೋಕಾರ್ಪಣೆ

Filmibeat Kannada
Filmibeat Kannada
last month|561 views
Kannada famous producer Dr. Parvathamma Rajkumar Bronze Statue inaugurated in Benagluru by G.Parameshwar.
ಕನ್ನಡ ಚಲನ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿ ಇಂದು ಉದ್ಘಾಟನೆಯಾಗಿದೆ. ಬೆಂಗಳೂರಿನ ಯಡಿಯೂರು ವಾರ್ಡ್ ವ್ಯಾಪ್ತಿಯ ಡಾ. ಪಾರ್ವತಮ್ಮ ರಾಜ್ ಕುಮಾರ್ ರಸ್ತೆ ಹಾಗೂ ಸೌತ್ ಎಂಡ್ ವೃತ್ತ ಒಂದುಗೂಡುವ ಸ್ಥಳದಲ್ಲಿ ಪುತ್ಥಳಿ ನಿರ್ಮಿಸಲಾಗಿದ್ದು, ಉಪಮುಖ್ಯಮಂತ್ರಿ ಡಿ.ಪರಮೇಶ್ವರ್ ಲೋಕಾರ್ಪಣೆ ಮಾಡಿದರು.

Browse more videos