Skip to playerSkip to main content
  • 6 years ago
ಅಂದಿನ ಕಾಲದಲ್ಲಿ ಬಹುದೊಡ್ಡ ಸಂಸ್ಥೆಯಾಗಿದ್ದ ವಿಪ್ರೋ ಕಂಪನಿಯ ಸಂಸ್ಥಾಪಕ ಪ್ರೇಮ್ ಜೀ ಅವರು ನಾರಾಯಣ ಮೂರ್ತಿ ಅವರನ್ನ ರಿಜೆಕ್ಟ್ ಮಾಡಿದ್ದರಂತೆ. ಅಂದು ಅವರು ಮಾಡಿದ ಆ ತಿರಸ್ಕಾರ ನಾರಾಯಣ ಮೂರ್ತಿ ಅವರ ಬದುಕನ್ನ ಬದಲಿಸಿತು. ವಿಪ್ರೋ ಕಂಪನಿಯಿಂದ ರಿಜೆಕ್ಟ್ ಆದ್ಮೇಲೆ ನಾರಾಯಣ ಮೂರ್ತಿ ಅವರಿಗೆ ಇನ್ಫೋಸಿಸ್ ಮಾಡಬೇಕು ಎಂಬ ಅಲೋಚನೆ ಹೇಗೆ ಬಂತು?
Wipro founder azim premji was rejected narayana murthy in first meet. after that only narayana murthy decided to establish new company. that is infosys.
Be the first to comment
Add your comment

Recommended