ರಾಜಕೀಯ ಬಿಟ್ಟು ಹೋಗ್ತಾರಾ ನಿಖಿಲ್ ಕುಮಾರಸ್ವಾಮಿ?

  • 5 years ago
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ವಿರುದ್ಧ ನಿಂತು ಸೋತ ನಿಖಿಲ್ ಕುಮಾರಸ್ವಾಮಿ ರಾಜಕೀಯ ಬಿಟ್ಟು ಹೋಗದಂತೆ ತಡೆಯಲು ಅವರಿಗೆ ಪಕ್ಷದಲ್ಲಿ ಹೊಸ ಜವಾಬ್ದಾರಿಯೊಂದನ್ನು ದೇವೇಗೌಡರು ನೀಡಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.
Even after Defeat in Lok sabha election in Mandya, Nikhil kumarasway may get the JDS youth wing responsibility soon.

Recommended