Skip to playerSkip to main contentSkip to footer
  • 6 years ago
ಟೀಮ್ ಇಂಡಿಯಾ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಕೈ ಬೆರಳಿಗೆ ತೀವ್ರ ಗಾಯವಾಗಿದೆ. ಗಾಯಕ್ಕೀಡಾಗಿರುವ ಅವರನ್ನು ಮುಂದಿನ ಎರಡು ಪಂದ್ಯಗಳಲ್ಲೂ ಮೈದಾನಕ್ಕಿಳಿಯುತ್ತಿಲ್ಲ. ಆದರೆ ಧವನ್ ಈಗಾಗಲೇ ಅಭ್ಯಾಸ ಶುರು ಮಾಡಿದ್ದಾರೆ. ಶಿಖರ್ ಅಭ್ಯಾಸ ಮೂಲಕ ಬೆವರಿಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Dhawan has already started practicing. The video of Shikhar practicing now viral in social networking site.

Category

🗞
News

Recommended