ಇಬ್ಬರು ಪಕ್ಷೇತರರಿಗೆ ಮಾತ್ರವೇ ಸಂಪುಟದಲ್ಲಿ ಅವಕಾಶ | Oneindia Kannada

  • 5 years ago
ಸಂಪುಟ ವಿಸ್ತರಣೆ ಆಗಿದ್ದು, ಎಲ್ಲ ನಿರೀಕ್ಷೆಗಳನ್ನು ಬದಿಗೆ ಸರಿಸಿ ಕೇವಲ ಇಬ್ಬರು ಪಕ್ಷೇತರರಿಗೆ ಮಾತ್ರವೇ ಸಂಪುಟದಲ್ಲಿ ಅವಕಾಶ ನೀಡಲಾಗಿದೆ. ನಿನ್ನೆ ಮೌನವಾಗಿದ್ದ ಅತೃಪ್ತ ಶಾಸಕರು ಇಂದು ಮಾತನಾಡಲು ಪ್ರಾರಂಭಿಸಿದ್ದು, ಸಚಿವ ಸ್ಥಾನದ ತೀವ್ರ ಆಕಾಂಕ್ಷಿ ಆಗಿದ್ದ ಬಿ.ಸಿ.ಪಾಟೀಲ್ ಅವರು ಅಸಮಾಧಾನವನ್ನು ಹೊರಹಾಕಿದ್ದು, ಪಕ್ಷಕ್ಕೆ ಪೆಟ್ಟು ಕೊಡುವ ಮಾತುಗಳನ್ನು ಆಡಿದ್ದಾರೆ.


Congress MLA BC Patil said decedent MLAs will meet and discuss the further step. He is unhappy with Congress for not giving minister post.

Recommended