Skip to playerSkip to main contentSkip to footer
  • 6 years ago
'ಸಿದ್ದರಾಮಯ್ಯ ಆಶೀರ್ವಾದ ಇದ್ದರೆ ಮೈತ್ರಿ ಸರ್ಕಾರ ಮುಂದುವರೆಯಲಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆಲವು ದಿನಗ ಹಿಂದೆ ಹೇಳಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್‌ಗೆ ನಷ್ಟವೇ ಹೆಚ್ಚು ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ವರದಿ ಕೊಟ್ಟಿದ್ದಾರೆ.

Coordination committee chief and Karnataka former Chief Minister Siddaramaiah in New Delhi from past two days. He met AICC president Rahul Gandhi on June 19, 2019. Siddaramaiah submitted the report to high command leader about Congress and JD(S) alliance government.

Category

📚
Learning

Recommended