Skip to playerSkip to main contentSkip to footer
  • 6/20/2019
ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಲಂಡನ್‍ನ ಬೀದಿಯಲ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಜೊತೆ ಸುತ್ತಾಡುತ್ತಿದ್ದಾರೆ. ಈ ಫೋಟೋವನ್ನು ಅವರ ಅಭಿಮಾನಿಗಳು ತಮ್ಮ ಫ್ಯಾನ್ ಪೇಜ್‍ನಲ್ಲಿ ಹಂಚಿಕೊಂಡಿದ್ದಾರೆ.

Category

🗞
News

Recommended