Skip to playerSkip to main contentSkip to footer
  • 6 years ago
ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ನಿಗೂಢ ಸನ್ನಿವೇಶದಲ್ಲಿ ತೀರಿಕೊಂಡರು. ಜವಾಹರ್ ಲಾಲ್ ನೆಹರೂ ನೇತೃತ್ವದ ಕಾಂಗ್ರೆಸ್ ಸರಕಾರ ಆ ಬಗ್ಗೆ ಯಾವುದೇ ತನಿಖೆ ನಡೆಸಲಿಲ್ಲ. ಮುಖರ್ಜಿ ಅವರ ತಾಯಿ ತಮ್ಮ ಮಗನ ಸಾವಿನ ಬಗ್ಗೆ ತನಿಖೆ ಮಾಡುವಂತೆ ಪತ್ರ ಬರೆದಿದ್ದರು. ಅದಕ್ಕೂ ನೆಹರೂ ಸ್ಪಂದಿಸಲಿಲ್ಲ" ಎಂದು ಕರ್ನಾಟಕ ಬಿಜೆಪಿಯ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

Bharatiya Jan Sangh founder Syama Prasad Mookerjee anniversary organised in New Delhi on Sunday, June 23rd, BJP targets Jawaharlal Nehru and Congress.

Category

🗞
News

Recommended