Skip to playerSkip to main content
  • 6 years ago
"ಶಿವಕುಮಾರ್ ಎಲ್ಲಿದೀಯಪ್ಪ..." ಎಂದು ಜನರು ನಿಮ್ಮನ್ನು ಲೇವಡಿ ಮಾಡುತ್ತಿದ್ದಾರೆ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರಿಗೆ ಮೊಳಕಾಲ್ಮೂರು ಬಿಜೆಪಿ ಶಾಸಕ ಬಿ ಶ್ರೀರಾಮುಲು ಕಾಲೆಳೆದಿದ್ದಾರೆ.

BJP leader B Sriramulu on twitter questions Congress leader and Water resources minister DK Sivakumar for not coming to Ballari after Lok Sabha elections 2019.

Category

🗞
News
Be the first to comment
Add your comment

Recommended