Skip to playerSkip to main contentSkip to footer
  • 6 years ago
ಕಾವೇರಿ ನದಿ ನೀರು ವಿವಾದ ಬಗೆಹರಿಸುವ ಜವಾಬ್ದಾರಿಯನ್ನು ನಿಖಿಲ್ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರ ಹೆಗಲಿಗೆ ಹೊರಸಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಹ ಕಾವೇರಿ ವಿವಾದ ಬಗೆಹರಿಸುವ ಜವಾಬ್ದಾರಿಯನ್ನು ಸುಮಲತಾ ಅವರಿಗೆ ನೀಡಿದ್ದರು.
JDS leader Nikhil Kumaraswamy said, Mandya new MP Sumalatha will solve the cauvery water issue, she has big contacts in Delhi, she is BJP supported MP, she knows Modi very well.

Category

🗞
News

Recommended