Skip to playerSkip to main content
  • 6 years ago
ಲೋಕಸಭೆ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ತೊರೆಯುವ ನನ್ನ ನಿರ್ಧಾರ ಅಚಲವಾಗಿದೆ, ಯಾವುದೇ ಕಾರಣಕ್ಕೂ ಬದಲಾಯಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಡುಗುತ್ತಿದ್ದಂತೆ ಹಿರಿಯ ಕಾಂಗ್ರೆಸ್ಸಿಗರು ಅಕ್ಷರಶಃ ಬೆಚ್ಚಿದ್ದಾರೆ.

Rahul Gandhi on Wednesday told party leaders that he has made up his mind. Rahul Gandhi reportedly said he will not take back his resignation despite Congress leader, including his mother Sonia Gandhi, asking him not to step down.

Category

🗞
News
Be the first to comment
Add your comment

Recommended