Skip to playerSkip to main content
  • 6 years ago
ಚುನಾವಣೆ ಸಂದರ್ಭದಲ್ಲೆಲ್ಲ ರೈತರ ಪಕ್ಷ ಎನ್ನುತ್ತಾ ಮತ ಕೇಳುವ ಜೆಡಿಎಸ್ ಇದೀಗ ರೈತರು ನೀರು ಬಿಡುವಂತೆ ಏಳು ದಿನಗಳಿಂದ ಧರಣಿ ನಡೆಸುತ್ತಿದ್ದರೂ ಜೆಡಿಎಸ್ ನಿಂದ ಆಯ್ಕೆಯಾದ ಉಸ್ತುವಾರಿ ಸಚಿವರಾದ ಸಿ.ಎಸ್.ಪುಟ್ಟರಾಜು ಹಾಗೂ ಶಾಸಕರು ಸ್ಥಳಕ್ಕೆ ಆಗಮಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

Why is the negligence of JDS MLAs and ministers towards Mandya farmers? There are so many reasons behind this.

Category

🗞
News
Be the first to comment
Add your comment

Recommended