Skip to playerSkip to main contentSkip to footer
  • 6 years ago
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಪ್ಪಟ ಅಭಿಮಾನಿ ಕಶ್ಯಪ್ ಸಿಂಹ ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಬೆಂಗಳೂರಿನ ಶ್ರೀನಗರದ ತಮ್ಮ ನಿವಾಸದಲ್ಲಿ ಕಶ್ಯಪ್ ಕೊನೆಯುಸಿರೆಳೆದಿದ್ದಾರೆ. ಕಶ್ಯಪ್ ನಿಧನಕ್ಕೆ ಶಿವಣ್ಣನ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

kannada actor Shivarajkumar condolence for his fan Kashyap Simha. Kashyap Simha (27) passed away of a heart attack.

Category

🗞
News

Recommended