ಡಿ ಕೆ ಶಿವಕುಮಾರ್ ರನ್ನ ವಶಕ್ಕೆ ಪಡೆದ ಮುಂಬೈ ಪೊಲೀಸರು | Oneindia Kannada

  • 5 years ago
Karnataka water resource minister and Congress leader D K Shivakumar detained by Mumbai police on July 10, 2019. D.K.Shivakumar sitting outside Renaissance hotel.

ಕರ್ನಾಟಕದ ಕಾಂಗ್ರೆಸ್ ನಾಯಕ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅತೃಪ್ತ ಶಾಸಕರು ಇರುವ ರಿಸೈಸೆನ್ಸ್ ಹೋಟೆಲ್ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಮಧ್ಯಾಹ್ನ 2.30ರ ಸುಮಾರಿಗೆ 150ಕ್ಕೂ ಹೆಚ್ಚು ಪೊಲೀಸರು ಡಿ.ಕೆ.ಶಿವಕುಮಾರ್ ಅವರನ್ನು ವಶಕ್ಕೆ ಪಡೆದು ಕರೆದುಕೊಂಡು ಹೋದರು. ಇದರಿಂದಾಗಿ ಮುಂಬೈನ ರಿಸೈಸೆನ್ಸ್ ಹೋಟೆಲ್ ಮುಂದೆ ಬೆಳಗ್ಗೆಯಿಂದ ನಡೆಯುತ್ತಿದ್ದ ಹೈಡ್ರಾಮ ಮತ್ತೊಂದು ತಿರುವು ಪಡೆದುಕೊಂಡಿದೆ.

Recommended