Congress CLP leader Siddaramaiah requested the speaker K.R.Ramesh Kumar to disqualify Gokak MLA Ramesh Jarakiholi and Athani MLA Mahesh Kumathalli. Both MLAs already submitted resignation. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶಿಷ್ಯರ ವಿರುದ್ಧ ತಿರುಗಿಬಿದ್ದಿದ್ದಾರೆ. ಇಬ್ಬರು ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.