Skip to playerSkip to main contentSkip to footer
  • 6 years ago
karnataka political crisis: Minister MTB Nagaraj hinted that he is ready to take back his resignation. 'I asked time to decide', he said.
ಯಾವುದೇ ಕಾರಣಕ್ಕೂ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಗಿಪಟ್ಟು ಹಿಡಿದಿದ್ದ ವಸತಿ ಸಚಿವ ಎಂಟಿಬಿ ನಾಗರಾಜ್ ಅವರು ತಮ್ಮ ನಿಲುವನ್ನು ಸಡಿಲಿಸಿದ್ದಾರೆಯೇ? ಅವರ ಮನವೊಲಿಸುವಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಫಲರಾಗಿದ್ದಾರೆಯೇ?

Category

🗞
News

Recommended